ಪುಷ್ಪ ಚಿತ್ರೀಕರಣ ಶುರು ಮಾಡಿದ ರಶ್ಮಿಕಾ ಶೇರ್ ಮಾಡಿಕೊಂಡ 'Jump jump' ವಿಡಿಯೋ!

ಪುಷ್ಪ ಚಿತ್ರೀಕರಣ ಶುರು ಮಾಡಿದ ರಶ್ಮಿಕಾ ಶೇರ್ ಮಾಡಿಕೊಂಡ 'Jump jump' ವಿಡಿಯೋ!

Published : Nov 10, 2020, 05:05 PM IST

ಸ್ಯಾಂಡಲ್‌ವುಡ್‌-ಟಾಲಿವುಡ್‌-ಕಾಲಿವುಡ್‌ ಸುಂದರಿ ರಶ್ಮಿಕಾ ಮಂದಣ್ಣ ಈಗ ಬ್ಯಾಕ್‌ ಟು ವರ್ಕಿನಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್‌ ಜೊತೆ ಪುಷ್ಪ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಚಿತ್ರೀಕರಣಕ್ಕೆಂದು ಹೈದರಾಬಾದ್‌ಗೆ ತೆರಳಿದ್ದಾರೆ. ರಾಜ್ಯದಿಂದ ರಾಜ್ಯ ದಾಟಿದರೆ ವರ್ಕೌಟ್ ಮಾಡಬಾರದು ಅಂತೇನಾದ್ರೂ ರೂಲ್ಸ್ ಇದ್ಯಾ? ಇಲ್ಲಿದೆ ನೋಡಿ ರಶ್ಮಿಕಾ ಟ್ರ್ಯಾಂಪೊಲೈನ್‌ನಲ್ಲಿ ಜಂಪ್‌ ಮಾಡಿರುವ ವಿಡಿಯೋ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?