Oct 25, 2021, 12:40 PM IST
ಕನ್ನಡ ಚಿತ್ರರಂಗದ (Sandalwood) ಸಾನ್ವಿ, ಟಾಲಿವುಡ್ (Tollywood) ಲಿಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚಿಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡು ಕೋಪ ಬಂದರೆ ಏನು ಮಾಡುತ್ತಾರೆ ಎಂದು ಹೇಳಿಕೊಂಡಿದ್ದಾರೆ. ನೀವು ನೋಡಿದ್ದೀರಾ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment