ಸೀರೆ ನೋಡೋಕೆ ಇಷ್ಟು ಸಿಂಪಲ್ ಆದರೆ Rashmika Mandanna ಮಾತ್ರ 31 ಸಾವಿರ ಕೊಟ್ಟಿದ್ದಾರೆ!

ಸೀರೆ ನೋಡೋಕೆ ಇಷ್ಟು ಸಿಂಪಲ್ ಆದರೆ Rashmika Mandanna ಮಾತ್ರ 31 ಸಾವಿರ ಕೊಟ್ಟಿದ್ದಾರೆ!

Suvarna News   | Asianet News
Published : Jan 25, 2022, 05:05 PM IST

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಸೀರೆ ಫೋಟೋಗಳನ್ನು ಹೆಚ್ಚಾಗಿ ಶೇರ್ ಮಾಡಿಕೊಳ್ಳುತ್ತಿದ್ದಾರೆ ಅದರಲ್ಲಿ ಗೋಲ್ಡ್‌ ಬಣ್ಣದ ಸೀರೆ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಈ ಸೀರೆ ಬರೋಬ್ಬರಿ 31 ಸಾವಿರ ರೂಪಾಯಿ ಎನ್ನಲಾಗಿದೆ. ಇದೊಂದು ಪ್ರತಿಷ್ಠಿತ ಬ್ರ್ಯಾಂಡ್‌ನ ಸೀರೆಯಂತೆ. ನೋಡೋಕೆ ಇಷ್ಟು ಸಿಂಪಲ್, ಯಾಕಿಷ್ಟು ಕೊಟ್ಟಿದ್ದು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more