ನಟ ಭಯಂಕರ: ಸಿನಿಮಾರಂಗದಲ್ಲಿ 73 ವರ್ಷಗಳಿಂದ ನಟಿಸುತ್ತಿದ್ದೀನಿ; ಹಿರಿಯ ನಟ ಉಮೇಶ್

ನಟ ಭಯಂಕರ: ಸಿನಿಮಾರಂಗದಲ್ಲಿ 73 ವರ್ಷಗಳಿಂದ ನಟಿಸುತ್ತಿದ್ದೀನಿ; ಹಿರಿಯ ನಟ ಉಮೇಶ್

Published : Jan 25, 2023, 05:46 PM IST

ಹಿರಿಯ ನಟ ಉಮೇಶ್ ಪ್ರಥಮ್ ನಟನೆಯ ನಟ ಭಯಂಕರ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಉಮೇಶ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. 

ಪ್ರಥಮ್ ನಟನೆಯ ನಟಭಯಂಕರ ಸಿನಿಮಾ  ಟ್ರೈಲರ್ ರಿಲೀಸ್ ಆಗಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ ನಟ ಭಯಾನಕ ಸಿನಿಮಾದ ಟ್ರೈಲರ್ ಅನ್ನು ಧ್ರುವ ಸರ್ಜಾ ರಿಲೀಸ್ ಮಾಡಿದರು. ಅದ್ದೂರಿಯಾಗಿ ನಡೆದ ಟ್ರೈಲರ್ ರಿಲೀಸ್ ಈವೆಂಟ್ ನಲ್ಲಿ ನಟಭಯಂಕರ ಟ್ರೈಲರ್ ಬಿಡಗುಡೆ ಮಾಡಲಾಯಿತು. ನಟ ಭಯಾನಂಕ ಸಿನಿಮಾದಲ್ಲಿ ಪ್ರಥಮ್ ನಾಯಕನಾಗಿ ನಟಿಸಿದ್ರೆ ಉಳಿದಂತೆ ಸಾಯಿ ಕುಮಾರ್, ಶೋಬರಾಜ್, ಹಿರಿಯ ನಟ ಉಮೇಶ್, ಕುರಿ ಪ್ರಥಾಪ್, ಓಂ ಪ್ರಕಾಶ್, ಮಜಾ ಟಾಕೀಸ್ ಪವನ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಪ್ರಥಮ್‌ಗೆ ನಾಯಕಿಯಾಗಿ ನಿಹಾರಿಕಾ ಮತ್ತು ಚಂದನಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಹಿರಿಯ ನಟ ಉಮೇಶ್ ಪ್ರಥಮ್ ಅವರನ್ನ ಹೊಗಳಿದರು. ಸುಮಾರು 73-74 ವರ್ಷಗಳಿಂದ ಸಿನಿಮಾರಂಗದಲ್ಲಿ ನಟಿಸುತ್ತಿದ್ದೇನೆ. ಪ್ರಥಮ್ ಹೇಳಿದ ಬಳಿಕ ಒಪ್ಪಿಕೊಂಡೆ. ಚಿಕ್ಕ ಪಾತ್ರವಾಗಿದ್ದರೂ ಚೊಕ್ಕದಾಗಿದೆ. ಅನೇಕ ಕಲಾವಿದರನ್ನು ಗುರುತಿಸಿ ಅವರಿಗೆ ತಕ್ಕದಾದ ಪಾತ್ರ ಕೊಟ್ಟಿದ್ದಾರೆ ಎಂದು ಉಮೇಶ್ ಹೇಳಿದರು.  


 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more