Oct 29, 2021, 12:27 PM IST
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಭಜರಂಗಿ 2 ಸಿನಿಮಾ ಇಂದು ರಾಜ್ಯದ 300 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಬಂದ ಅಭಿಮಾನಿಗಳು ಚಿತ್ರಮಂದಿರದ ಎದುರು ಕುಣಿದು ಕುಪ್ಪಳಿಸಿದ್ದಾರೆ. ಜನರ ಸಾಗರ ಕಂಡು ಚಿತ್ರತಂಡ ಸಂತಸ ವ್ಯಕ್ತ ಪಡಿಸಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment