James ಸಿನಿಮಾದಲ್ಲಿ ಪುನೀತ್‌ ಜೊತೆ ಶಿವಣ್ಣ ಮತ್ತು ರಾಘಣ್ಣ?

Jan 21, 2022, 5:37 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಕೊನೆಯ ಸಿನಿಮಾ ಜೇಮ್ಸ್‌ (James) ಬಿಡುಗಡೆಗೆ ಕಾಯುತ್ತಿರುವ ಅಭಿಮಾನಿಗಳಿಗೆ ಚಿತ್ರತಂಡ ಗುಡ್‌ ನ್ಯೂಸ್‌ ಕೊಟ್ಟಿದೆ. ಜ. 21ರಂದು ನಡೆಯಲಿರುವ ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ (Shivarajkumar) ಮತ್ತು ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಭಾಗಿಯಾಗಲಿದ್ದಾರೆ. ಈ ಮೂಲಕ ಒಂದೇ ಸಿನಿಮಾದಲ್ಲಿ ಮೂವರು ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment