Oct 29, 2021, 12:40 PM IST
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಫಸ್ಟ್ ಶೋ ವೀಕ್ಷಿಸಿದ ಅಭಿಮಾನಿಗಳ ಜೊತೆ ಮಾತನಾಡಲು, ಅವರ ಅಭಿಪ್ರಾಯ ತಿಳಿದುಕೊಳ್ಳಲು ಬೆಂಗಳೂರಿನ ಸಿದ್ಧೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಹೂವು ಸುರಿದು ಭಜರಂಗಿಯನ್ನು ಸ್ವಾಗತ ಮಾಡಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment