Rider Ready To Hit Screens: ಫುಟ್ಬಾಲ್ ಪ್ಲೇಯರ್ ಆಗಿ ನಿಖಿಲ್ ಅಬ್ಬರ

Rider Ready To Hit Screens: ಫುಟ್ಬಾಲ್ ಪ್ಲೇಯರ್ ಆಗಿ ನಿಖಿಲ್ ಅಬ್ಬರ

Published : Dec 16, 2021, 03:08 PM IST

ನಿಖಿಲ್ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಫುಟ್ಬಾಲ್ ಆಟಗಾರನಾಗಿ ಕಾಣಿಸಿಕೊಂಡಿರೋ ರೈಡರ್ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಎರಡು ವರ್ಷಗಳ ನಂತರ ಬೆಳ್ಳಿ ತೆರೆಗೆ ಮರಳಿದ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಈಗ ತಮ್ಮ ಮೂರನೇ ಸಿನಿಮಾ ಮಾಡುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಫುಟ್ಬಾಲ್ ಆಟಗಾರನಾಗಿ ಕಾಣಿಸಿಕೊಂಡಿರೋ ರೈಡರ್ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಎರಡು ವರ್ಷಗಳ ನಂತರ ಬೆಳ್ಳಿ ತೆರೆಗೆ ಮರಳಿದ ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಈಗ ತಮ್ಮ ಮೂರನೇ ಸಿನಿಮಾ ಮಾಡುತ್ತಿದ್ದಾರೆ. ಸೀತರಾಮ ಕಲ್ಯಾಣ ನಂತರ ಎರಡು ವರ್ಷ ಬಿಟ್ಟು ಈಗ ನಟ ರೈಡರ್ ಆಗಿ ಸಿನಿ ಪ್ರಿಯರ  ಮುಂದೆ ಬರುತ್ತಿದ್ದಾರೆ. ಕ್ರೀಡಾಧಾರಿತ ಕಥಾ ಹಂದರಲ್ಲಿ ಕಾಣಿಸಿಕೊಂಡಿರೋ ನಟನ ಈ ಹೊಸ ಸ್ಟೈಲ್ ಸಿನಿಪ್ರಿಯರನ್ನು ರಂಜಿಸುವುದರಲ್ಲಿ ಡೌಟೇ ಇಲ್ಲ.

Rider Song Release: ಕಾಶ್ಮೀರಿ ಪರ್ದೇಸಿ ಜೊತೆ 'ಮೆಲ್ಲನೆ' ಬಂದ ನಿಖಿಲ್ ಕುಮಾರ್

ಅರ್ಜುನ್ ಜನ್ಯಾ ಸಂಗೀತ ಇರೋ ಸಿನಿಮಾದ ಡವಾ ಡವಾ ಸಾಂಗ್ ಈಗಾಗಲೇ ಸಖತ್ ಹಿಟ್ ಆಗಿದೆ. ನಿಖಿಲ್ ಸಖತ್ ಸ್ಟೈಲ್ & ಡ್ಯಾನ್ಸ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more