ರಾಮ್‌ ಗೋಪಾಲ್‌ ವರ್ಮಾ ಜೊತೆ ಹೈದರಾಬಾದ್‌ನಲ್ಲಿ ಉಪೇಂದ್ರ ಏನ್ ಮಾಡ್ತಿದ್ದಾರೆ?

Feb 28, 2022, 5:30 PM IST


ಟಾಲಿವುಡ್ ಕಾಂಟ್ರವರ್ಸಿ ಕಿಂಗ್ ರಾಮ್‌ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಒಟ್ಟಾಗಿ ಕಾಣಿಸಿಕೊಂಡು ಇಡೀ ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡುತ್ತಿರುವ ಉಪ್ಪಿ, ಆರ್‌ಜಿವಿನ ಭೇಟಿ ಮಾಡಿದ್ದಾರೆ. ಈ ವೇಳೆ ಇಬ್ಬರು ಫೋಟೋ ಕ್ಲಿಕ್ ಮಾಡಿದ್ದಾರೆ. ಇಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment