ನಿರ್ಮಾಪಕನಾದ Vinod Prabhakar; ಟೈಗರ್ ಟಾಕೀಸ್‌ನಲ್ಲಿ 'ಲಂಕಾಸುರ' ತಯಾರಿ!

ನಿರ್ಮಾಪಕನಾದ Vinod Prabhakar; ಟೈಗರ್ ಟಾಕೀಸ್‌ನಲ್ಲಿ 'ಲಂಕಾಸುರ' ತಯಾರಿ!

Suvarna News   | Asianet News
Published : Jan 18, 2022, 01:20 PM IST

ಕನ್ನಡ ಚಿತ್ರರಂಗದ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಇದೀಗ ನಿರ್ಮಾಪಕರಾಗಿದ್ದಾರೆ. ತಮ್ಮ ಬ್ಯಾನರ್‌ಗೆ ಟೈಗರ್ ಟಾಕೀಸ್ (Tiger Talkies) ಎಂದು ಹೆಸರಿಟ್ಟು ಮೊದಲ ಸಿನಿಮಾ ಲಂಕಾಸುರ (Lankasura)  ಅನೌನ್ಸ್ ಮಾಡಿದ್ದಾರೆ. ನಿಶಾ ವಿನೋದ್ ಬಂಡಬಾಳ ಹೂಡುತ್ತಿರುವ ಈ ಚಿತ್ರಕ್ಕೆ ವಿನೋದ್ ಅವರೇ ನಾಯಕ. ಚಿತ್ರದಲ್ಲಿ ಲೂಸ್‌ ಮಾದ ಯೋಗಿ (Loose Mada Yogi) ಕೂಡ ನಟಿಸುತ್ತಿದ್ದಾರೆ ಎನ್ನಲಾಗಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more