Gym Trainer Kittyಗೆ ಸಾಥ್ ಕೊಟ್ಟ ಯಶ್, ಪ್ರೇಮ್ ಮತ್ತು ಅಜಯ್!

Gym Trainer Kittyಗೆ ಸಾಥ್ ಕೊಟ್ಟ ಯಶ್, ಪ್ರೇಮ್ ಮತ್ತು ಅಜಯ್!

Published : Dec 26, 2021, 11:43 AM IST

ಸ್ಯಾಂಡಲ್‌ವುಡ್‌ (Sandalwood) ರಾಕಿಂಗ್ ಸ್ಟಾರ್ ಯಶ್ (Yash), ಕೃಷ್ಣ ಅಜಯ್ ರಾವ್ (Ajai Rao) ಮತ್ತು ಲವ್ಲಿ ಸ್ಟಾರ್ ಪ್ರೇಮ್ (Prem Nenapirali) ಸಿನಿಮಾಗಳಲ್ಲಿ ಫಿಟ್ ಆಂಡ್ ಫೈನ್ ಆಗಿ ಕಾಣಿಸಿಕೊಳ್ಳಲು ಪ್ರಮುಖ ಕಾರಣವೇ ಜಿಮ್ ಟ್ರೈನರ್‌ಗಳು. ಈ ಮೂವರು ಸ್ಟಾರ್ ನಟರ ಟ್ರೈನರ್ ಕಿಟ್ಟಿ ರಾಜಾಜಿ ನಗರದಲ್ಲಿ (Rajaji Nagar) ಹೊಸ ಹೋಟೆಲ್ ಆರಂಭಿಸಿದ್ದಾರೆ. ಹೋಟೆಲ್ (Hotel) ಉದ್ಘಾಟನೆ ಕಾರ್ಯಕ್ರಮದಲ್ಲಿ ಮೂವರು ಭಾಗಿಯಾಗಿದ್ದು, ಕಿಟ್ಟಿ ಜೀವನ ಪೂರ್ತಿ ಸಾಥ್ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅಲ್ಲದೆ ತಮ್ಮ ಮುಂದಿನ ಪ್ಲ್ಯಾನಿಂಗ್‌ ಬಗ್ಗೆ ಯಶ್ ರಿವೀಲ್ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more