ನವೀನ್‌ ಕುಮಾರ್‌ ನಟ ಯಶ್‌ ಆಗಿದ್ದು ಹೇಗೆ?

Jul 18, 2020, 5:05 PM IST

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ ಸಿನಿಮಾ 'ಮೊಗ್ಗಿನ ಮನಸ್ಸು'. ಕಿರುತೆರೆಯಿಂದ ಬೆಳ್ಳಿತೆರೆಗೆ ನಾಯಕ- ನಾಯಕಿಯಾಗಿ ಪಾದಾರ್ಪಣೆ ಮಾಡಿದ ಯಶ್‌ ಮತ್ತು ರಾಧಿಕಾ ತಮ್ಮ 12 ವರ್ಷಗಳ ಸಿನಿ ಜರ್ನಿಯನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ಅಭಿಮಾನಿಗಳು ಯಶ್‌ ಬಗ್ಗೆ ಕಾಮನ್ ಡಿಪಿ ಕ್ರಿಯೇಟ್ ಮಾಡಿದ್ದಾರಂತೆ.

ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment