KGF 2 ತೊಡೆ ತಟ್ಟಿನಿಂತ ಗಟ್ಟಿಗನೇ, ಮುನ್ನುಗ್ಗೋ ಸಿಡಿಲ ಕಿಡಿ ಕಿಚ್ಚಿವನೇ!

KGF 2 ತೊಡೆ ತಟ್ಟಿನಿಂತ ಗಟ್ಟಿಗನೇ, ಮುನ್ನುಗ್ಗೋ ಸಿಡಿಲ ಕಿಡಿ ಕಿಚ್ಚಿವನೇ!

Published : Mar 22, 2022, 02:08 PM IST

ಪ್ರಶಾಂತ್‌ ನೀಲ್‌ ನಿರ್ದೇಶನದ, ಯಶ್‌ ನಟನೆಯ, ವಿಜಯ ಕಿರಗಂದೂರು ನಿರ್ಮಾಣದ ‘ಕೆಜಿಎಫ್‌ ಚಾಪ್ಟರ್‌ 2’ ಪ್ಯಾನ್‌ ಇಂಡಿಯಾ ಚಿತ್ರದ ಮೊದಲ ಹಾಡು ‘ತೂಫಾನ್‌’ ಲಹರಿ ಮ್ಯೂಸಿಕ್‌ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಹಾಡಿನಲ್ಲಿ ಯಶ್‌ ಆ್ಯಂಗ್ರಿ ಯಂಗ್‌ ಮ್ಯಾನ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಕಿ ಭಾಯ್‌ ಅಬ್ಬರವನ್ನು ಪರಿಚಯಿಸುವಂತೆ ಹಾಡಿನ ಹಿನ್ನೆಲೆ ಇದೆ. ಇದರಲ್ಲಿ ಚಿತ್ರದ ಖಡಕ್‌ ಡೈಲಾಗ್‌ಗಳೂ ಬಂದು ಹಾಡನ್ನು ಇನ್ನಷ್ಟುಪವರ್‌ಫುಲ್‌ ಆಗಿಸಿವೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more