Uttarakanda Movie: 'ಉತ್ತರಕಾಂಡ'ದಲ್ಲಿ ಕಾಂತಾರ ಚೆಲುವೆ: ಡಾಲಿ, ರಮ್ಯಾಗೆ ಸಪ್ತಮಿ ಸಾಥ್

Uttarakanda Movie: 'ಉತ್ತರಕಾಂಡ'ದಲ್ಲಿ ಕಾಂತಾರ ಚೆಲುವೆ: ಡಾಲಿ, ರಮ್ಯಾಗೆ ಸಪ್ತಮಿ ಸಾಥ್

Published : Nov 13, 2022, 11:05 AM ISTUpdated : Nov 13, 2022, 11:18 AM IST

Daali Dhananjaya Ramya Uttarakanda Kannada Movie: ಉತ್ತರಕಾಂಡ ಸಿನಿಮಾದಲ್ಲಿ ಕಾಂತಾರ ಚೆಲುವೆ ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರೆ ಎನ್ನುವ ಸೀಕ್ರೆಟ್ ರಿವೀಲ್ ಆಗಿದೆ.

ಡಾಲಿ ಧನಂಜಯ್ ನಟನೆಯ 'ಪಾಪ್‌ ಕಾರ್ನ್‌ ಮಂಕಿ ಟೈಗರ್‌' ಸಿನಿಮಾದಲ್ಲಿ ಗಿರಿಜಾ ಪಾತ್ರದಿಂದ ಸಪ್ತಮಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ರು. ಆದರೆ ಕಾಂತಾರದ ಲೀಲಾ ರೋಲ್ ಸಪ್ತಮಿಯನ್ನು ಪ್ಯಾನ್ ಇಂಡಿಯಾ ಹೀರೋಯಿನ್ ಆಗುವಂತೆ ಮಾಡಿದೆ. ಸಪ್ತಮಿಗೌಡ ಎಲ್ಲೇ ಹೋದ್ರು ಅವರಿಗೆ ಕಾಯುವ ದೊಡ್ಡ ಫ್ಯಾನ್ ಫಾಲೋಯಿಂಗ್ ಸೃಷ್ಟಿಯಾಗಿದೆ. ಇದೀಗ ರಮ್ಯಾ-ಡಾಲಿಯ ಉತ್ತರಕಾಂಡಕ್ಕೆ ಸಪ್ತಮಿ ಎಂಟ್ರಿಯು, ಸ್ಯಾಂಡಲ್‌ವುಡ್​ನಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. 

Siddhashree National Award: ನಟ ರಿಷಬ್‌ ಶೆಟ್ಟಿಗೆ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more