ಅಭಿಷೇಕ್ ಅಂಬರೀಷ್‌ಗೆ ಜೋಡಿಯಾದ 'ಕಾಂತಾರ' ಲೀಲಾ

ಅಭಿಷೇಕ್ ಅಂಬರೀಷ್‌ಗೆ ಜೋಡಿಯಾದ 'ಕಾಂತಾರ' ಲೀಲಾ

Published : Nov 10, 2022, 03:28 PM IST

ಕಾಂತಾರ ಸಿನಿಮಾ ಮೂಲಕ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ನಟಿ ಸಪ್ತಮಿ ಗೌಡಗೆ ಅವಕಾಶಗಳ ಸುರಿಮಳೆಯೇ ಬರುತ್ತಿದೆ. ಸದ್ಯ ಸಪ್ತಮಿ ಯಂಗ್ ರೆಬಲ್ ಸ್ಟಾರ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

ಸಪ್ತಮಿ ಗೌಡ ಸಿನಿಮಾರಂಗ ಹೊಸ ಸೆನ್ಸೇಷನ್. ಸಿನಿಪ್ರಿಯರ ಬಾಯಲ್ಲೀಗ ಸಪ್ತಮಿ ಗೌಡ ಹೆಸರು ಕೇಳೋಕೆ ಸಿಗುತ್ತಿದೆ. ಇನ್ನೊಂದು ಕಡೆ ಈ ನಟಿಗೆ ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಕೂಡ ಹೆಚ್ಚಾಗಿತ್ತು. ಈ ಬೆನ್ನಲ್ಲೇ ಯಾವ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಅನ್ನೋ ಕುತೂಹಲವಂತೂ ಇತ್ತು. ಅದಕ್ಕೀಗ ತೆರೆಬಿದ್ದಿದ್ದು. ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಹೊಸ ಸಿನಿಮಾದಲ್ಲಿ ನಟಿಸೋಕೆ ಸಪ್ತಮಿ ಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.'ಕಾಂತಾರ' ಬಳಿಕ ಸಪ್ತಮಿ ಗೌಡ ಹೊಸ ಸಿನಿಮಾ 'ಕಾಳಿ'ಯಲ್ಲಿ ನಟಿಸುತ್ತಿದ್ದಾರೆ. 'ಪೈಲ್ವಾನ್' ಸಿನಿಮಾದ ನಿರ್ದೇಶಕ ಕೃಷ್ಣ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ಲೀಡ್‌ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋ ಸುದ್ದಿ ಚಿತ್ರರಂಗದಲ್ಲಿ ಹರಿದಾಡುತ್ತಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more