ಕಿರುತೆರೆಯಲ್ಲಿ ಹೊಸ ದಾಖಲೆ: ಕಾಂತಾರ ಸಿನಿಮಾಗೆ 15.8 ಟಿವಿಆರ್ ರೇಟಿಂಗ್

ಕಿರುತೆರೆಯಲ್ಲಿ ಹೊಸ ದಾಖಲೆ: ಕಾಂತಾರ ಸಿನಿಮಾಗೆ 15.8 ಟಿವಿಆರ್ ರೇಟಿಂಗ್

Published : Jan 29, 2023, 10:24 AM ISTUpdated : Jan 29, 2023, 11:13 AM IST

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾಗೆ ಕಿರುತೆರೆ ಮನೆ ಮಂದಿ ಮನ ಸೋತಿದ್ದು, ಟಿವಿಯಲ್ಲೂ ಕಾಂತಾರ ಸೂಪರ್ ಹಿಟ್ ಆಗಿದೆ. 
 

ಭಾರತೀಯ ಸಿನಿ ಜಗತ್ತಲ್ಲಿ ಹಲವು ಇತಿಹಾಸ ಸೃಷ್ಟಿಸಿದ ಕಾಂತಾರ, ಇದೀಗ ಕಿರುತೆಯಲ್ಲಿ  ದಾಖಲೆ ಬರೆದಿದೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರವಾದ 'ಕಾಂತಾರ' ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ತನ್ನ ಹೆಸರಲ್ಲಿ ಕೊನೆಯದಾಗಿ ಉಳಿದಿದ್ದ ಒಂದೇ ಒಂದು ರೆಕಾರ್ಡ್'ನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಕಿರುತೆರೆಯಲ್ಲಿ ಬಿಡುಗಡೆ ಆಗಿತ್ತು. ಕಿರುತೆರೆಯಲ್ಲಿ ಬರೋಬ್ಬರಿ 15.8 TVR ರೇಟಿಂಗ್ ಪಡೆದಿರೋ ಕಾಂತಾರ ಇದುವರೆಗೂ ಯಾವ ಸಿನಿಮಾವೂ ಮಾಡದ ದಾಖಲೆಯನ್ನ ಸ್ಮಾಲ್ ಸ್ಕ್ರೀನ್'ನಲ್ಲಿ ಗೀಚಿದೆ. ಈ ಮೂಲಕ ಶೆಟ್ರು ಖದರ್ ಕಿರುತೆರೆಯಲ್ಲೂ ಹೆಚ್ಚಾಗಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more