ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

Published : Jan 01, 2023, 12:13 PM IST

ಸುವರ್ಣ ನ್ಯೂಸ್‌'ನ ಹೊಸ ವರ್ಷದ ಕಾರ್ಯಕ್ರಮ 'ಸುವರ್ಣ ಪಾರ್ಟಿ'ಯಲ್ಲಿ ನಟಿ ಸಪ್ತಮಿ ಗೌಡ ಭಾಗಿಯಾಗಿದ್ದಾರೆ. ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ.
 

ಕಾಂತಾರ ಸಿನಿಮಾದಿಂದ ಲೀಲಾ ಎಂದು ಕರೆಸಿಕೊಳ್ಳುತ್ತಿದ್ದೇನೆ. 2023ರ ಸಿನಿಮಾಗಳು ಇದೆ. ಏನು ಆಗುತ್ತೆ ಎಂದು ಕಾಯುತ್ತಿದ್ದೇನೆ ಎಂದು ನಟಿ ಸಪ್ತಮಿ ಗೌಡ ಹೇಳಿದರು. ಹಾಗೇ ಈ ಕಾರ್ಯಕ್ರಮದಲ್ಲಿ ಅವರ ತಂದೆ ಕೂಡ ಬಂದಿದ್ದು, ಮಗಳ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಹೊಂಬಾಳೆಯವರು ಒಳ್ಳೆ ಅವಕಾಶ ಕೊಟ್ಟು, ರಿಷಬ್‌ ತುಂಬಾ ಚೆನ್ನಾಗಿ ತೊಡಗಿಸಿಕೊಂಡರು ಎಂದು ಮಗಳ ಬಗ್ಗೆ ಹೆಮ್ಮೆಯನ್ನು ಪಟ್ಟರು.

ಸುವರ್ಣ ಪಾರ್ಟಿಯಲ್ಲಿ ನಿಶ್ವಿಕಾ ನಾಯ್ಡು: ಸಕ್ಕತ್ ಡ್ಯಾನ್ಸ್'ಗೆ ಪಡ್ಡ ...

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?