ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

Published : Feb 19, 2023, 02:03 PM IST

ಕಾಂತಾರ ಸಿನಿಮಾ ಭರ್ಜರಿ ಯಶಸ್ವಿ ಪ್ರದರ್ಶನ ಕಂಡಿದ್ದು, ಇದೀಗ ಚಿತ್ರದ ಪಾತ್ರಧಾರಿಗಳನ್ನು ಹೊಲುವ ವ್ಯಕ್ತಿಗಳಿಗೂ ಸಖತ್ ಡಿಮ್ಯಾಂಡ್ ಶುರುವಾಗಿದೆ. 
 

ಕಾಂತಾರ ಚಿತ್ರದ ಯಶಸ್ಸು ಪ್ರತಿಯೊಬ್ಬ ಪಾತ್ರಧಾರಿಗೂ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದೆ.  ಚಿತ್ರದ ನಾಯಕ ಮತ್ತು ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಅವರ ತದ್ರೂಪಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡಿಗರಿಗೆ ಪರಿಚಯಿಸಿತ್ತು. ಇದೀಗ ಚಿತ್ರದಲ್ಲಿ ಬರುವ ಅತ್ಯಂತ ಸಣ್ಣ ಪಾತ್ರಕ್ಕೂ ಡಿಮ್ಯಾಂಡ್ ಬಂದಿದ್ದು, ತದ್ರೂಪಿಯೊಬ್ಬರು ಗಮನ ಸೆಳೆಯುತ್ತಿದ್ದಾರೆ. ಕಾಂತಾರ ಯಶಸ್ವಿಯ ಹಿಂದೆಯೆ ತದ್ರೂಪಿ ಎನಿಸಿದ ದೈವ ನರ್ತಕ ಈಗ ಸಖತ್ ಸದ್ದು ಮಾಡುತ್ತಿದ್ದಾರೆ. ಪರ್ಕಳ, ಹೆರ್ಗಗ್ರಾಮದ ಶೆಟ್ಟಿ ಬೆಟ್ಟು ವಾರ್ಡಿನ ಐತು ಪಾನರ ಕಳೆದ 20 ವರ್ಷದ ದೈವಾರಾಧನೆಯ ಮೂಲಕ ದೈವ ನರ್ಥಕರಾಗಿ ತೊಡಗಿಸಿಕೊಂಡಿದ್ದಾರೆ. ಇವರ ಜೊತೆ ಸೆಲ್ಫಿ ತೆಗೆಯುವವರ ಸಂಖ್ಯೆ ಹೆಚ್ಚಾಗಿದೆಯಂತೆ. ಕಾಂತಾರ ಚಿತ್ರದಲ್ಲಿ ಪ್ರಾರಂಭದಲ್ಲಿ ಮೊದಲಿನ ರಾಜನೊಬ್ಬ ಕಾಡಿನ ಬಳಿ ಬಂದಾಗ ಅಲ್ಲಿ ಚಿತ್ರದ ಸನ್ನಿವೇಶದಲ್ಲಿ ದೈವ ನರ್ತಕ ರಾಜನ ಮುಂದೆ ದೈವನರ್ಥನದಾರಿ ಕೇಳುವ ದೃಶ್ಯ ಬರುತ್ತೆ. ಪುರಾತನ ಕಾಲವನ್ನು ನೆನಪಿಸುವಂತ, ಈ ನಟನೆಯನ್ನು  ಮಂಗಳೂರಿನ ಕಲಾವಿದ ಒಬ್ಬರು ನಟಿಸಿದ್ದರು. ಆದರೆ ಅವರಂತೆಯೇ ಕಾಣುವ ಉಡುಪಿ ಶೆಟ್ಟಿ ಬೆಟ್ಟುವಿನ ದೈವ ನರ್ತಕ ಐತ ಪಾನರನ್ನು ಈಗ ಎಲ್ಲರೂ ಗಮನಿಸಲು ಆರಂಭಿಸಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!