ಕಾಂತಾರ ಪ್ರೀಕ್ವೆಲ್ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಬಹುದು; ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ರಿಷಬ್ ಶೆಟ್ಟಿ

ಕಾಂತಾರ ಪ್ರೀಕ್ವೆಲ್ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಬಹುದು; ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ರಿಷಬ್ ಶೆಟ್ಟಿ

Published : Feb 12, 2023, 01:12 PM IST

ಕಾಂತಾರ ಪ್ರೀಕ್ವೆಲ್ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಬಹುದು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. 

ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ರಿಷಬ್ ಶೆಟ್ಟಿ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಕಾಂತಾರ ಪಾರ್ಟ್-2 ಬರುತ್ತೆ ಎನ್ನುವ ಮಾತು ಅನೇಕ ದಿನಗಳಿಂದ ಕೇಳಿಬರುತ್ತಿದೆ. ಹೀಗಿರುವಾಗ ಈಗಾಗಲೇ ಬಂದಿರುವುದು ಕಾಂತಾರ ಪಾರ್ಟ್-2 ಇನ್ಮುಂದೆ ಬರುವುದು ಪ್ರಿಕ್ವೆಲ್ ಎಂದು ಹೇಳಿದ್ದರು. ಇದೀಗ ಕಾಂತಾರ-2 ಬಗ್ಗೆ ರಿಷಬ್ ಮಾತನಾಡಿದ್ದಾರೆ. ಒಂದಿಷ್ಟು ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕಾಂತಾರದಲ್ಲಿ ಇಲ್ಲದೇ ಇರುವ ವಿಚಾರ ಕಾಂತಾರ 2ನಲ್ಲಿ ಇರಲಿದೆ ಎಂದು ಹೇಳಿದರು. ಪ್ರಿಕ್ವೆಲ್ ಕೆಲಸ ನಡೆಯುತ್ತಿದೆ. ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಬಹುದು. ಇನ್ನು ಕೆಲವು ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂದು ಹೇಳಿದರು. ಇದೇ ಸಮಯದಲ್ಲಿ ಯಶ್ ಮುಂದಿನ ಸಿನಿಮಾದ ಮೇಲೆ ನಿರೀಕ್ಷೆ ಇದೆ ಎಂದು ಹೇಳಿದರು. ಜೂ. ಎನ್ ಟಿ ಆರ್ ಮೇಲೆ ವಿಶೇಷ ಪ್ರೀತಿ, ಯಾಕೆಂದರೆ ಅವರ ತಾಯಿ ನಮ್ಮ ಊರಿನವರು  ಎಂದು ರಿಷಬ್ ಹೇಳಿದರು.   

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more