Kantara: ಕಾಂತಾರ-2 ಬರುವುದು ಫಿಕ್ಸ್?: ರಿಷಬ್‌ಗೆ ಜೊತೆಯಾಗ್ತಾರಾ ರಕ್ಷಿತ್?

Kantara: ಕಾಂತಾರ-2 ಬರುವುದು ಫಿಕ್ಸ್?: ರಿಷಬ್‌ಗೆ ಜೊತೆಯಾಗ್ತಾರಾ ರಕ್ಷಿತ್?

Published : Nov 28, 2022, 01:38 PM IST

ಕಾಂತಾರ-2 ಬರುವುದು ಫಿಕ್ಸ್ ಅಂತ ಹೇಳಲಾಗ್ತಿದೆ. ಈ ಸಿನಿಮಾದಲ್ಲಿ ರಿಷಬ್ ಹಾಗೂ ರಕ್ಷಿತ್ ಜೊತೆಯಾಗ್ತಾರೆ ಅನ್ನೋ ಟಾಕ್ ಶುರುವಾಗಿದೆ. 
 

ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಯಾವುದೇ ಸಿನಿಮಾ ಮಾಡ್ಲಿ, ಅದದಲ್ಲಿ ಒಂದು ಚೂರಾದ್ರು ಇಬ್ಬರ ಇನ್ವಾಲ್ಮೆಂಟ್ ಇರುತ್ತೆ. 2010ರಲ್ಲಿ ತೆರೆಕಂಡಿದ್ದ 'ನಮ್ ಏರಿಯಾಲ್ ಒಂದ್ ದಿನ' ಸಿನಿಮಾದಿಂದ ಹಿಡಿದು  ಉಳಿದವರು ಕಂಡಂತೆ, ರಿಕ್ಕಿ, ಕಿರಿಕ್ ಪಾರ್ಟಿ ಸಿನಿಮಾಗಳಲ್ಲಿ ಇಬ್ಬರು ಕೆಲಸ ಮಾಡಿದ್ದಾರೆ. ಕಾಂತಾರ ಸಿನಿಮಾದಲ್ಲೂ ರಿಷಬ್ ರಕ್ಷಿತ್'ದಿಂದಲೂ ಕೆಲವೊಂದು ಸಲಹೆ ಪಡೆದಿದ್ದು ಇದೆ. ಇದೀಗ ಈ ಕಿರಿಕ್ ಪಾರ್ಟಿ ಜೋಡಿ ಮತ್ತೆ ಜೊತೆಯಾಗುತ್ತಿದ್ದಾರೆ ಅಂತ ಚಿತ್ರರಂಗದ ಕೆಲ ಸ್ಟಾರ್ ನಟರೇ ಹೇಳುತ್ತಿದ್ದಾರೆ. ರಿಷಬ್ ಶೆಟ್ಟಿ  ಕಾಂತಾರ-2 ಮಾಡೋದು ಫಿಕ್ಸ್ ಅಂತ ಹೇಳಲಾಗ್ತಿದೆ. ಈ ಸಿನಿಮಾದಲ್ಲೇ ರಿಷಬ್-ರಕ್ಷಿತ್ ಜೊತೆಯಾಗ್ತಾರೆ ಅನ್ನೋ ಟಾಕ್ ಶುರುವಾಗಿದೆ. 

ವಸಿಷ್ಠ ಸಿಂಹ - ಹರಿಪ್ರಿಯಾ ಮದುವೆಗೆ ದುಬೈನಲ್ಲಿ ಶಾಪಿಂಗ್: ಈಗೆಲ್ಲಿದ್ ...

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more