Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Published : Dec 11, 2022, 11:26 AM ISTUpdated : Dec 11, 2022, 02:09 PM IST

ರಿಷಬ್ ಶೆಟ್ಟಿ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅಪ್ಪಣೆ ಕೇಳಿದ್ದು, ದೈವವು ಅನುಮತಿಯನ್ನು ನೀಡಿದೆ.

'ಕಾಂತಾರ' ಸೂಪರ್ ಡೂಪರ್ ಹಿಟ್ ಆಗಲು ರಿಷಬ್ ಶೆಟ್ಟಿ ತಂಡದ ಶ್ರಮದ ಜೊತೆ, ಪಂಜುರ್ಲಿ ಗುಳಿಗ ದೈವದ ಆಶೀರ್ವಾದವೂ ಕಾರಣ. ಕಾಂತಾರ ಸಿನಿಮಾ ಮಾಡುವಾಗ ರಿಷಬ್ ಶೆಟ್ಟಿ ದೈವಗಳ ಬಳಿ ಅನುಮತಿ ಬೇಡಿದ್ರು. ಈಗ ಕಾಂತಾರ-2 ಗೂ ಸಿದ್ಧವಾಗಿರೋ ರಿಷಬ್ ತಾವು ನಂಬುವ ದೈವಗಳ ಬಳಿ ಹೋಗಿ ಅನುಮತಿ ಬೇಡಿದ್ದಾರೆ. ಮಂಗಳೂರಿನ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲಕ್ಕೆ ಕಾಂತಾರ ಚಿತ್ರತಂಡ ಹೋಗಿದ್ದು, ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದ್ದಾರೆ. ಕಾಂತಾರ' ಭಾಗ 2 ಸಿನಿಮಾ ಮಾಡಲು ದೈವವು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳನ್ನು, ಎಚ್ಚರಿಕೆಯನ್ನು ದೈವ ನೀಡಿದೆ.  ಇದೀಗ ಕಾಂತಾರ-2ಗೂ ಅಣ್ಣಪ್ಪ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ಕಾಂತಾರ ಮಾಡುವಾಗ ಮೊದಲು ಹತ್ತು ಬಾರಿ ಯೋಚನೆ ಮಾಡಿದ್ದೀರ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ ಕಾಂತಾರ-2 ಮಾಡಿ ನಿಮ್ಮ ಪ್ರಯತ್ನಕ್ಕೆ ಜಯ ಸಿಗುವಂತೆ ಮಾಡುತ್ತೇನೆ ಅಂತ ರಿಷಬ್'ಗೆ ದೈವ ಮಾತು ಕೊಟ್ಟಿದೆಯಂತೆ. ಹೀಗಾಗಿ ಈ ಖುಷಿಯಲ್ಲಿ ರಿಷಬ್ ಈಗ ಕಾಂತಾರ-2 ಕಥೆ ಸಿದ್ಧಪಡಿಸಿ ಶೂಟಿಂಗ್ ಹೋಗೋ ತಯಾರಿಯಲ್ಲಿದ್ದಾರೆ. 

ಮಳೆಯ ನಡುವೆಯೂ ನಂದಿಬೆಟ್ಟಕ್ಕೆ ಹೋದ ಯಶ್ ದಂಪತಿ; ಫೋಟೋ ವೈರಲ್

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more