Karavali movie: ಸೆಟ್ಟೇರಿತು ಪ್ರಜ್ವಲ್ ನಟನೆಯ 'ಕರಾವಳಿ'ಸಿನಿಮಾ..! ಮುಹೂರ್ತದಲ್ಲಿ  ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!

Karavali movie: ಸೆಟ್ಟೇರಿತು ಪ್ರಜ್ವಲ್ ನಟನೆಯ 'ಕರಾವಳಿ'ಸಿನಿಮಾ..! ಮುಹೂರ್ತದಲ್ಲಿ ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!

Published : Feb 24, 2024, 11:16 AM ISTUpdated : Feb 24, 2024, 11:17 AM IST

ತೆರೆಗೆ ಬರುತ್ತೆ ಮತ್ತೊಂದು 'ಕರಾವಳಿ' ಸಿನಿಮಾ.!
ಪ್ರಜ್ವಲ್ ನಟನೆಯ ಕರಾವಳಿ ಚಿತ್ರಕ್ಕೆ ಮಹೂರ್ಥ..!
ಮುಹೂರ್ತದಲ್ಲಿ  ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!
 

ಕಾಂತಾರ ಸಿನಿಮಾ ಬಂದ ಮೇಲೆ ಕರಾವಳಿ ನಾಡಿನ ಒಂದೊಂದೇ ಕಥೆಗಳು ಸಿನಿಮಾ ಆಗುತ್ತಿವೆ. ಈಗ ಡೈಮಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್(Prajwal Devaraj) ಕೂಡ ಕರಾವಳಿ ಕಥೆಯ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಕರಾವಳಿ ಅಂತಲೇ ಹೆಸರಿಟ್ಟಿದ್ದು, ಬೆಂಗಳೂರಿನ(Bengaluru) ಪ್ರಸಿದ್ಧ ಬುಲ್ ಟೆಂಪಲ್ ನಲ್ಲಿ(Bull Temple) ಕರಾವಳಿ ಸಿನಿಮಾದ (Karavali Movie) ಮಹೂರ್ಥ ಆಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಕರಾವಳಿ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿದ್ದು, ನಾಯಕಿಯಾಗಿ ಸಂಪದಾ ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತದ ಹೈಲೈಟ್ಸ್ ಎಂದರೆ ಕೋಣ. ಕರಾವಳಿ ಚಿತ್ರದ ಫಸ್ಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕೋಣ ಪತ್ರಿಕಾಗೋಷ್ಠಿಗೂ ಹಾಜರಾಗಿದ್ದು ವಿಶೇಷವಾಗಿತ್ತು. ಈಗಾಗಲೇ ಕರಾವಳಿ ಸಿನಿಮಾ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಇದನ್ನೂ ವೀಕ್ಷಿಸಿ:  ದೊಡ್ಮನೆ ಕುಡಿ ಯುವ ಸಿನಿಮಾಗೆ ಭಾರಿ ಡಿಮ್ಯಾಂಡ್..! ಅಧಿಕ ಮೊತ್ತಕ್ಕೆ ಸೇಲ್ ಆಯ್ತು "ಯುವ" ಆಡಿಯೋ ಹಕ್ಕು..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?