‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

Published : Jun 09, 2025, 05:05 PM IST

‘ಕರಿಕಾಡ’ ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಕಾಡ ನಟರಾಜ್ ಈ ಸಿನಿಮಾದ ನಾಯಕ.

‘ಕರಿಕಾಡ’ ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ.  ಕಾಡ ನಟರಾಜ್ ಈ ಸಿನಿಮಾದ ನಾಯಕ.   ಐಟಿ ವಲಯದಲ್ಲಿ ಕೆಲಸ ಮಾಡ್ತಾ ಇರೋ ನಟರಾಜ್ ಸಿನಿಮಾ ಕನಸನ್ನ ಹೊತ್ತು ಈ ಕ್ಷೇತ್ರಕ್ಕೆ ಬಂದಿದ್ದಾರೆ. ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ನಡಿ ಕಾಡ ನಟರಾಜ್ ಅವರ  ಪತ್ನಿ ದೀಪ್ತಿ ದಾಮೋದರ್ ಚಿತ್ರವನ್ನ ನಿರ್ಮಿಸಿದ್ದಾರೆ . ರವಿಕುಮಾರ್ ಎಸ್.ಆರ್ ಸಹ ನಿರ್ಮಾಣದ ಸಾಥ್ ನೀಡಿದ್ದಾರೆ.  ಈ ಸಿನಿಮಾದ ನಿರ್ದೇಶಕರು ಕಿರುತೆರೆಯ ಅನೇಕ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ ಅನುಭವ ಉಳ್ಳ ಗಿಲ್ಲಿ ವೆಂಕಟೇಶ್.  ‘ಕರಿಕಾಡ’ ಚಿತ್ರಕ್ಕೆ  ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಅವರುಗಳ ರಾಗ ಸಂಯೋಜನೆ ಇದೆ.  ಸದ್ಯಕ್ಕೆ ಟೈಟಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೇಳೆಯುವ ಪ್ರಯತ್ನದಲ್ಲಿ ಚಿತ್ರ ತಂಡವಿದೆ.
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more