Nov 1, 2021, 5:12 PM IST
ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಲಾಗಿತ್ತು. ಆದರೆ ಕೋರ್ಟ್ ಆದೇಶದ ಪ್ರಕಾರ ಸಾಧ್ಯವಾಗದ ಕಾರಣ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಡ ಹೇರಲಾಗಿದೆ. ಇದರ ಹಿನ್ನೆಲೆ ಸಿಎಂ ಮುಂಬರುವ ದಿನಗಳಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment