May 10, 2023, 5:21 PM IST
ರಾಕಿಂಗ್ ಸ್ಟಾರ್ ಯಶ್ ಇಂದು ಮಧ್ಯಾಹ್ನ ತಮ್ಮ ಹಕ್ಕು ಚಲಾಯಿಸಿದರು. ಬೆಂಗಳೂರಿನ ಹೊಸಕೆರೆಹಳ್ಳಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ನಮ್ಮ ಅಮೂಲ್ಯ ಮತ ಚಲಾಯಿಸಿದರು. ಯಶ್ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಮತದಾನ ಮಾಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್ ಮುಂದಿನ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಮಾಡಿಲ್ಲ. ಯಶ್ ತಮ್ಮ ಹಕ್ಕು ಚಲಾಯಿಸಿ ಹೋದರು.