ಕಾಶಿನಾಥ್ ಪುತ್ರ ಅಭಿಮನ್ಯು ಸಿನಿಮಾ ರಿಲೀಸ್; ಗೆಲುವಿನ 'ಅನುಭವ' ಪಡಿತಾರಾ?

ಕಾಶಿನಾಥ್ ಪುತ್ರ ಅಭಿಮನ್ಯು ಸಿನಿಮಾ ರಿಲೀಸ್; ಗೆಲುವಿನ 'ಅನುಭವ' ಪಡಿತಾರಾ?

Published : Oct 26, 2024, 03:34 PM IST

ಸಿನಿಮಾದಲ್ಲಿ ಅಭಿಮಾನ್ಯು ಕಾಶಿನಾಥ್ ನಾಯಕನಾಗಿ ಹಾಗೂ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಬಾಲ ರಾಜ್ವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನ್ ರಾವ್ ಅಮೋಘ ಅಭಿನಯ ಮಾಡಿದ್ದಾರೆ. ಜತಿನ್ ಪಟೇಲ್ ನಿರ್ಮಿಸಿದ್ದಾರೆ. ಇಲ್ಲಿದೆ ನೋಡಿ, ಈ ಬಗ್ಗೆ ಡೀಟೇಲ್ಸ್..

ಸ್ಯಾಂಡಲ್​ವುಡ್​​ನ ದಿಗ್ಗಜ ನಟ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್​​​ ಮತ್ತೆ ಹೀರೋ ಆಗಿ ಬೆಳ್ಳಿತೆರೆಗೆ ಕಮ್​​ ಬ್ಯಾಕ್ ಆಗಿದ್ದಾರೆ. ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರೋ ಎಲ್ಲಿಗೆ ಈ ಪಯಣ ಯಾವುದೋ ದಾರಿ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿರೋ ಈ ಸಿನಿಮಾಗೆ ಬ್ರ್ಯಾಂಡ್​ ವೆಲ್​ಕಮ್​ ಸಿಕ್ಕಿದೆ. 

ಸಿನಿಮಾದಲ್ಲಿ ಅಭಿಮಾನ್ಯು ಕಾಶಿನಾಥ್ ನಾಯಕನಾಗಿ ಹಾಗೂ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಬಾಲ ರಾಜ್ವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನ್ ರಾವ್ ಅಮೋಘ ಅಭಿನಯ ಮಾಡಿದ್ದಾರೆ. ಜತಿನ್ ಪಟೇಲ್ ನಿರ್ಮಿಸಿದ್ದಾರೆ. 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ