50ರ ಹರೆಯಕ್ಕೆ ಕಾಲಿಟ್ಟ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿಗೆ KD ಟೀಮ್​ನಿಂದ ಗಿಫ್ಟ್!

50ರ ಹರೆಯಕ್ಕೆ ಕಾಲಿಟ್ಟ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿಗೆ KD ಟೀಮ್​ನಿಂದ ಗಿಫ್ಟ್!

Published : Jun 10, 2025, 07:16 PM ISTUpdated : Jun 10, 2025, 07:32 PM IST
ಶಿಲ್ಪಾ ಶೆಟ್ಟಿ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೆಡಿ ಚಿತ್ರತಂಡ ಶುಭಾಶಯ ಕೋರಿದೆ. ಶಿಲ್ಪಾ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಶಿಲ್ಪಾ ಶೆಟ್ಟಿ ತಮ್ಮ 50ನೇ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಸದ್ಯ ಶಿಲ್ಪಾ ಕನ್ನಡದ ಕೆಡಿ ಸಿನಿಮಾದಲ್ಲಿ ನಟನೆ ಮಾಡ್ತಾ ಇದ್ದು, ಸತ್ಯವತಿ ಅನ್ನೋ ಪವರ್ ಫುಲ್ ಕ್ಯಾರೆಕ್ಟರ್ ಮಾಡಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಮೂವಿಯಲ್ಲಿ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ಧತ್ ರಂಥಾ ಬಿಗ್ ಸ್ಟಾರ್ ಗಳು ನಟಿಸಿದ್ದು ಶಿಲ್ಪಾ ಕೂಡ ಆ ತಾರೆಯರ ಬಳಗದಲ್ಲಿದ್ದಾರೆ. ಸದ್ಯ ಶಿಲ್ಪಾ ಶೆಟ್ಟಿ ಬರ್ತ್​ಡೇಗೆ ಕೆಡಿ ಟೀಂ ಶುಭಾಷಯ ಕೋರಿದೆ.

ಮಂಗಳೂರು ಮೂಲದವರಾದ ಶಿಲ್ಪಾಗೆ ಮೊದಲ ಚಿತ್ರದಲ್ಲೇ ಬಾಲಿವುಡ್ ಬಾದ್​ಶಾ ಶಾರೂಖ್ ಖಾನ್ ಜೊತೆ ನಟಿಸುವ ಅವಕಾಶ ಸಿಕ್ತು. 1993ರಲ್ಲಿ ಬಂದ ಬಾಝಿಗರ್ ಶಿಲ್ಪಾ ನಟಿಸಿದ ಚೊಚ್ಚಲ ಸಿನಿಮಾ. ಮೊದಲ ಚಿತ್ರವೇ ಸೂಪರ್ ಹಿಟ್ ಆಯ್ತು. ಮತ್ತೆ ಶಿಲ್ಪಾ ತಿರುಗಿ ನೋಡಲೇ ಇಲ್ಲ. ಬಾಲಿವುಡ್​ನಲ್ಲಿ ಟಾಪ್​ ನಟಿಮಣಿಯಾಗಿದ್ರೂ ಕನ್ನಡದಿಂದ ಕರೆ ಬಂದಾಗ ಬೇರೆ ನಟಿಯರಂತೆ ಶಿಲ್ಪಾ ನಖರಾ ಮಾಡಲಿಲ್ಲ. ಕನ್ನಡದಲ್ಲಿ ಬಂದ ಅವಕಾಶಗಳೆಲ್ಲವನ್ನೂ ಒಪ್ಪಿಕೊಂಡು ಅಪ್ಪಿಕೊಂಡು ನಟಿಸಿದ್ರು. ಪ್ರೀತ್ಸೋದ್ ತಪ್ಪಾ, ಒಂದಾಗೋಣ ಬಾ, ಆಟೋ ಶಂಕರ್ ಶಿಲ್ಪಾ ನಟಿಸಿದ ಕನ್ನಡ ಸಿನಿಮಾಗಳು ಸದ್ಯ ಕೆಡಿ ಮೂಲಕ ಈ ಕರಾವಳಿ ಬ್ಯೂಟಿ ಮತ್ತೊಮ್ಮೆ ಕನ್ನಡಕ್ಕೆ ಬಂದಿದ್ದಾರೆ.
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more