ಪುನೀತ್ ರಾಜ್‌ಕುಮಾರ್ 'ಜೇಮ್ಸ್' ಅಖಾಡಕ್ಕೆ ಎಂಟ್ರಿ ಕೊಟ್ಟ ಕೇತನ್ ಕರಾಂಡೆ!

Jul 11, 2021, 11:24 AM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ರಾಜ್‌ಕುಮಾರ್ ಜೇಮ್ಸ್ ಚಿತ್ರದ ಶೂಟಿಂಗ್ ಸನ್ನಿವೇಶ ಚಿತ್ರೀಕರಣ ಮಾಡುತ್ತಿದ್ದಾರೆ. ಜೇಮ್ಸ್ ಚಿತ್ರಕ್ಕೆ ಖಡಕ್ ವಿಲನ್ ಆಗಿ ಕೇತನ್ ಕರಾಂಡೆ ಎಂಟ್ರಿ ಕೊಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಸಂಯೋಜಿಸುತ್ತಿರುವ ಫೈಟ್ ಸನ್ನಿವೇಶಗಳಲ್ಲಿ ಕೇತನ್ ಸ್ಟಂಟ್ಸ್ ಮಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment