KGF 2: ಬೆಂಗಳೂರಿನಲ್ಲಿ ತಲೆ ಎತ್ತಲಿವೆ ರಾಕಿಭಾಯ್ 100 ಕಟೌಟ್‌ಗಳು..!

KGF 2: ಬೆಂಗಳೂರಿನಲ್ಲಿ ತಲೆ ಎತ್ತಲಿವೆ ರಾಕಿಭಾಯ್ 100 ಕಟೌಟ್‌ಗಳು..!

Published : Apr 01, 2022, 03:10 PM ISTUpdated : Apr 01, 2022, 03:12 PM IST

ಕೆಜಿಎಫ್ 2 ಟ್ರೇಲರ್ (KGF 2) ಅದ್ದೂರಿಯಾಗಿ ಲಾಂಚ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಸಿನಿಮಾ ನಿರೀಕ್ಷೆ ಮೂಡಿಸಿದೆ. ಟ್ರೇಲರ್‌ ಇಷ್ಟೊಂದು ಹವಾ ಎಬ್ಬಿಸಿರುವಾಗ, ಸಿನಿಮಾ ಹೇಗಿರಲಿದೆಯೋ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. 

ಕೆಜಿಎಫ್ 2 ಟ್ರೇಲರ್ (KGF 2) ಅದ್ದೂರಿಯಾಗಿ ಲಾಂಚ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಸಿನಿಮಾ ನಿರೀಕ್ಷೆ ಮೂಡಿಸಿದೆ. ಟ್ರೇಲರ್‌ ಇಷ್ಟೊಂದು ಹವಾ ಎಬ್ಬಿಸಿರುವಾಗ, ಸಿನಿಮಾ ಹೇಗಿರಲಿದೆಯೋ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. 

 ಇದೀಗ ಚಿತ್ರ ಪ್ರಚಾರಕ್ಕಾಗಿ, ಪ್ರೇಕ್ಷಕರನ್ನು ಸೆಳೆಯಲು ಮೊದಲ ಹಂತದಲ್ಲಿ ರಾಕಿ ಭಾಯ್ ಕಟೌಟ್‌ಗಳನ್ನು ರೆಡಿ ಮಾಡಲಾಗಿದೆ. ಇವುಗಳನ್ನು ಥಿಯೇಟರ್‌ಗಳ ಮುಂದೆ ಹಾಕಲಾಗುತ್ತದೆ. ಬೆಂಗಳೂರಿನಲ್ಲಿ ರಾಕಿಭಾಯ್ ಅವರ 100 ಕಟೌಟ್‌ಗಳು ತಲೆ ಎತ್ತಲಿವೆ. 

ಏಪ್ರಿಲ್ 14 ರಿಂದ ವಿಶ್ವದಾದ್ಯಂತ 8 ಸಾವಿರ ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ರಿಲೀಸಾಗುತ್ತಿದೆ. ಕರ್ನಾಟಕದಲ್ಲಿ 400 ಥಿಯೇಟರ್‌ಗಳಲ್ಲಿ ರಿಲೀಸಾಗಲಿದೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more