KGF 2 : ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ದರ್ಶನ ಪಡೆದ ಯಶ್

KGF 2 : ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ದರ್ಶನ ಪಡೆದ ಯಶ್

Published : Apr 10, 2022, 09:25 PM IST

* ಕೆಜಿಎಫ್ ಬಿಡಗುಡೆಗೂ ಮುನ್ನ ದೇವರ ದರ್ಶನ ಪಡೆದ ಯಶ್
* ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ
* ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಶೀರ್ವಾದ
* ಏಪ್ರಿಲ್ 14 ರಂದು ತೆರೆಗೆ ಅಪ್ಪಳಿಸಲಿದೆ ಕೆಜಿಎಫ್ 2

ಮಂಗಳೂರು(ಏ. 10)  ಕೆಜಿಎಫ್ (KGF 2)  ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್  (Yash) ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya) ಭೇಟಿ ನೀಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದರೂರು ಸಹ ಇದ್ದರು. ಕುಕ್ಕೆಯಿಂದ ಯಶ್ ಧರ್ಮಸ್ಥಳ (Darmasthala) ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.

KGF2: ಕರ್ನಾಟಕದಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್‌ಗೆ ಮುಗಿಬಿದ್ದ ಫ್ಯಾನ್ಸ್, ಮೊದಲ ಶೋ ಎಷ್ಟೊತ್ತಿಗೆ?

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಹು ನಿರೀಕ್ಷಿತ ಕೆಜಿಎಫ್ ಏಪ್ರಿಲ್ 14 ರಂದು ತೆರೆಗೆ ಅಪ್ಪಳಿಸಲಿದೆ. 

 

 

 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more