ಕೆಜಿಎಫ್ ರೀನಾಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ? SSLC ಮಾರ್ಕ್ಸ್ ಕಾರ್ಡ್ ವೈರಲ್

ಕೆಜಿಎಫ್ ರೀನಾಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ? SSLC ಮಾರ್ಕ್ಸ್ ಕಾರ್ಡ್ ವೈರಲ್

Published : Jun 18, 2022, 03:25 PM ISTUpdated : Jun 18, 2022, 03:57 PM IST

 ಕೆಜಿಎಫ್ ರೀನಾ ಶ್ರೀನಿಧಿ ಶೆಟ್ಟಿ (Srinidhi Shetty) ಈಗ ವರ್ಲ್ಡ್ ಫೇಮಸ್. ಸುಪ್ರ ನ್ಯಾಷನಲ್ ಸುಂದರಿ ಶ್ರೀನಿಧ ಶೆಟ್ಟಿ ಅಪ್ಪಟ ಕನ್ನಡತಿ. ಈಗ ಶ್ರೀನಿಧಿಯ ಎಸ್ಎಸ್ಎಲ್‌ಸಿ ಮಾರ್ಕ್ಸ್ ಕಾರ್ಡ್ (SSLC Marks card) ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡ್ತಿದೆ. 

ಕೆಜಿಎಫ್ ರೀನಾ ಶ್ರೀನಿಧಿ ಶೆಟ್ಟಿ (Srinidhi Shetty) ಈಗ ವರ್ಲ್ಡ್ ಫೇಮಸ್. ಸುಪ್ರ ನ್ಯಾಷನಲ್ ಸುಂದರಿ ಶ್ರೀನಿಧ ಶೆಟ್ಟಿ ಅಪ್ಪಟ ಕನ್ನಡತಿ. ಈಗ ಶ್ರೀನಿಧಿಯ ಎಸ್ಎಸ್ಎಲ್‌ಸಿ ಮಾರ್ಕ್ಸ್ ಕಾರ್ಡ್ (SSLC Marks Card)  ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡ್ತಿದೆ. ಹಾಗಾದ್ರೆ ಅಪ್ಪಟ ಕನ್ನಡದ ಹುಡುಗಿ ಶ್ರೀನಿಧಿ ಹತ್ತನೇ ತರಗತಿಯಲ್ಲಿ ಎಷ್ಟು ಮಾರ್ಕ್ಸ್ ಪಡೆದಿದ್ದಾರೆ ಗೊತ್ತಾ.? ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆಗಿರೋ ಈ ಚೆಲುವೆ ಕನ್ನಡದಲ್ಲಿ 125ಕ್ಕೆ 121 ಅಂಕಗಳನ್ನ ಪಡೆದಿದ್ದಾರೆ. ಸದ್ಯ ಈ ಶ್ರೀನಿಧಿ ಶೆಟ್ಟಿ ಅವ್ರ ಹತ್ತನೇ ತರಗತಿಯ ಈ ಕನ್ನಡ ಅಂಕಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್