ಕೆಜಿಎಫ್‌ ಸಾಂಗ್‌ಗೆ ಅಭಿಮಾನಿಗಳ ಜೊತೆ ರಾಕಿಭಾಯ್ ಸ್ಟೆಪ್; ಇದು ನ್ಯೂ ಇಯರ್ ಸೆಲಬ್ರೇಶನ್ ಜೋಶ್!

ಕೆಜಿಎಫ್‌ ಸಾಂಗ್‌ಗೆ ಅಭಿಮಾನಿಗಳ ಜೊತೆ ರಾಕಿಭಾಯ್ ಸ್ಟೆಪ್; ಇದು ನ್ಯೂ ಇಯರ್ ಸೆಲಬ್ರೇಶನ್ ಜೋಶ್!

Published : Jan 01, 2020, 02:40 PM ISTUpdated : Jan 01, 2020, 04:55 PM IST

ಕೆಜಿಎಫ್ ಸಿನಿಮಾ ಸೂಪರ್ ಡೂಪರ್ ಹಿಟ್ ಆದ ನಂತರ ಕೆಜಿಎಫ್ 2 ತೆರೆಗೆ ಬರಲು ಸಿದ್ಧವಾಗಿದೆ.  ಕೆಜಿಎಫ್‌ಗಿಂತ ಭಾರೀ ನಿರೀಕ್ಷೆ ಮೂಡಿಸುತ್ತಿದೆ. ಸದ್ಯ ರಾಕಿಭಾಯ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್ ಬ್ಯುಸಿ ಶೆಡ್ಯೂಲ್ ನಡುವೆ ಸುವರ್ಣ ನ್ಯೂಸ್ ಜೊತೆ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.  ಕೆಜಿಎಫ್ -2 ಬಗ್ಗೆ, ಮುಂದಿನ ಸಿನಿಮಾಗಳ ಬಗ್ಗೆ, ಪರ್ಸನಲ್ ಲೈಫ್ ಬಗ್ಗೆ ಮಾತನಾಡಿದ್ದಾರೆ. 

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಜಿಎಫ್ ಸಿನಿಮಾ ಸೂಪರ್ ಡೂಪರ್ ಹಿಟ್ ಆದ ನಂತರ ಕೆಜಿಎಫ್ 2 ತೆರೆಗೆ ಬರಲು ಸಿದ್ಧವಾಗಿದೆ.  ಕೆಜಿಎಫ್‌ಗಿಂತ ಭಾರೀ ನಿರೀಕ್ಷೆ ಮೂಡಿಸುತ್ತಿದೆ. ಸದ್ಯ ರಾಕಿಭಾಯ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಶೂಟಿಂಗ್ ಬ್ಯುಸಿ ಶೆಡ್ಯೂಲ್ ನಡುವೆ ಸುವರ್ಣ ನ್ಯೂಸ್ ಜೊತೆ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.  

ಕೆಜಿಎಫ್ ಸಾಂಗ್ 'ಸಲಾಂ ರಾಕಿಭಾಯ್...' ಹಾಡಿಗೆ ಅಭಿಮಾನಿಗಳ ಜೊತೆ ಸ್ಟೆಪ್‌ನ್ನು ಹಾಕಿದ್ದಾರೆ. ಜೊತೆಗೆ ಕೆಜಿಎಫ್ -2 ಬಗ್ಗೆ, ಮುಂದಿನ ಸಿನಿಮಾಗಳ ಬಗ್ಗೆ, ಪರ್ಸನಲ್ ಲೈಫ್ ಬಗ್ಗೆ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?