ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

Published : Jun 13, 2022, 05:11 PM IST

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. 

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. ಅದು ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಕೃಷ್ಣಾಜಿ ರಾವ್ಗೆ ಒಲಿದು ಬಂದಿದ್ದು, ನಟ ಪ್ರಭಾಸ್ ಜೊತೆ ಕೃಷ್ಣಾಜಿ ರಾವ್ ತೆರೆ ಹಂಚಿಕೊಳ್ಳಲಿದ್ದಾರೆ. 

ಟಾಲಿವುಡ್ ನಟ ಅಲ್ಲು ಅರ್ಜುನ್ ಮೇಲೆ ಜಾಹೀರಾತಿನ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಶಿಕ್ಷಣ ಸಂಸ್ಥೆಯೊಂದಕ್ಕೆ ಅಲ್ಲು ಅರ್ಜುನ್ ರಾಯಭಾರಿಯಾಗಿದ್ದು, ಆ ಸಂಸ್ಥೆ ಜಾಹೀರಾತಿನಲ್ಲಿ ವಿಧ್ಯಾರ್ಥಿಗಳನ್ನ ತಪ್ಪು ದಾರಿಗೆಳೆಯುವ ರೀತಿ ಜಾಹೀರಾತು ಮಾಡಿದ್ದಾರೆ ಅಂತ ಸಾಮಾಜಿಕ ಕಾರ್ಯಕರ್ತ ಕೋತಾ ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅಲ್ಲು ಅರ್ಜುನ್ ವಿರುದ್ಧ ಅಂಬರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
Read more