'ಕೆಜಿಎಫ್' ಬೆಡಗಿ ಶ್ರೀನಿಧಿ ಶೆಟ್ಟಿಯ ಸಂಭಾವನೆ ಎಷ್ಟು ಗೊತ್ತಾ?: ಕೇಳಿದ್ರೆ ಶಾಕ್ ಆಗುತ್ತೆ

'ಕೆಜಿಎಫ್' ಬೆಡಗಿ ಶ್ರೀನಿಧಿ ಶೆಟ್ಟಿಯ ಸಂಭಾವನೆ ಎಷ್ಟು ಗೊತ್ತಾ?: ಕೇಳಿದ್ರೆ ಶಾಕ್ ಆಗುತ್ತೆ

Published : Jan 15, 2023, 02:08 PM ISTUpdated : Jan 15, 2023, 02:17 PM IST

ಕೆಜಿಎಫ್ ಸಿನಿಮಾ ಬಳಿಕ ನಟಿ ಶ್ರೀನಿಧಿ ಶೆಟ್ಟಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಬಂದಿದೆ. ಇದೀಗ ಅವರ ಸಂಭಾವನೆ ಕೂಡ ಹೆಚ್ಚಾಗಿದೆ.
 

ರಾಕಿಂಗ್ ಸ್ಟಾರ್ ಯಶ್ ಜೊತೆ ಕೆಜಿಎಫ್'ನಲ್ಲಿ ರೀನಾ ಆಗಿ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ಶ್ರೀನಿಧಿ ಶೆಟ್ಟಿ, ಈಗ ತಮ್ಮ ಸಿನಿಮಾದ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ವಿಕ್ರಂ ಜೊತೆ ಕೋಬ್ರಾ ಸಿನಿಮಾದಲ್ಲಿ ನಟಿಸಿರೋ ಶ್ರೀನಿಧಿ ಶೆಟ್ಟಿ, ಇದೀಗ ಬರೋಬ್ಬರಿ 5 ಕೋಟಿ ಸಂಭಾವನೆ ಕೇಳುತ್ತಿದ್ದಾರಂತೆ. ಕೆಜಿಎಫ್ ಬಳಿಕ ಅವರಿಗೆ ಹಲವು ಆಫರ್​ಗಳು ಕೂಡ ಹರಿದು ಬರಲು ಆರಂಭವಾದವು. ಹಾಗಿದ್ದರೂ ಕೂಡ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ಮಾಡಲಿಲ್ಲ. ‘ಕೆಜಿಎಫ್​’ ನಂತರ ಅವರು ಸಹಿ ಮಾಡಿದ ಸಿನಿಮಾ ತಮಿಳಿನ ಕೋಬ್ರಾ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?