ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್‌ಗಳಾದ ಕಿಚ್ಚ ಸುದೀಪ್ ಹಾಗೂ ಪುನೀತ್ ರಾಜ್‌ಕುಮಾರ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ಧಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇವರಿಬ್ಬರನ್ನು ಒಟ್ಟಿಗೆ ತೆರೆ ಮೇಲೆ ತರಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿಯನ್ನು ಕೇಳಿ ಅಭಿಮಾನಿಗಳ ಸಖತ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಪ್ರಶಾಂತ್ ನೀಲ್ ಹೇಳೋದೇನು? ಇಲ್ಲಿದೆ ನೋಡಿ!