Dec 6, 2020, 4:13 PM IST
'ಉಗ್ರಂ' ಹಾಗೂ 'ಕೆಜಿಎಫ್-1 & 2' ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಹೊಂಬಾಳೆ ನಿರ್ಮಾಣದಲ್ಲಿ 'ಸಲಾರ್' ಚಿತ್ರ ಮಾಡುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟಿಸಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿ ಈಗ ಬೇರೆ ಭಾಷೆ ನಟನನ್ನು ಆಯ್ಕೆ ಮಾಡಿಕೊಂಡಿದ್ದೀರಾ ಎಂದು ಜನರು ಪ್ರಶಾಂತ್ ವಿರುದ್ಧ ಕಿಡಿ ಕಾಡಿದ್ದಾರೆ. ಆದರೆ ಪ್ರಶಾಂತ್ ಹೀಗೆ ಮಾಡಲು ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ,..
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment