ಕೆಜಿಎಫ್ 3 ಬಗ್ಗೆ  ಬಿಗ್ ನ್ಯೂಸ್ ಕೊಟ್ಟ  ನಿರ್ಮಾಪಕ ವಿಜಯ ಕಿರಗಂದೂರು

ಕೆಜಿಎಫ್ 3 ಬಗ್ಗೆ ಬಿಗ್ ನ್ಯೂಸ್ ಕೊಟ್ಟ ನಿರ್ಮಾಪಕ ವಿಜಯ ಕಿರಗಂದೂರು

Published : May 15, 2022, 02:09 PM ISTUpdated : May 15, 2022, 05:35 PM IST

ಕೆಜಿಎಫ್ 3 (KGF 3) ಯಾವಾಗ ಬರುತ್ತೆ? ಯಾವಾಗ ಬರುತ್ತೆ ಅನ್ನೋ ಲೆಕ್ಕಾಚಾರದಲ್ಲಿದ್ದ ಅಭಿಮಾನಿಗಳಿಗೆ ನಿರ್ಮಾಪಕ ವಿಜಯ ಕಿರಗಂದೂರು (Vijay Kiraganduru) ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕೆಜಿಎಫ್ 3 ಶೀಘ್ರದಲ್ಲೇ ಸೆಟ್ಟೇರಲಿದೆ ಅನ್ನೋ ಸುದ್ದಿ ಕೊಟ್ಟಿದ್ದಾರೆ ವಿಜಯ್ ಕಿರಗಂದೂರು. 
 

ಕೆಜಿಎಫ್ 3 (KGF 3) ಯಾವಾಗ ಬರುತ್ತೆ? ಯಾವಾಗ ಬರುತ್ತೆ ಅನ್ನೋ ಲೆಕ್ಕಾಚಾರದಲ್ಲಿದ್ದ ಅಭಿಮಾನಿಗಳಿಗೆ ನಿರ್ಮಾಪಕ ವಿಜಯ ಕಿರಗಂದೂರು (Vijay Kiraganduru) ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕೆಜಿಎಫ್ 3 ಶೀಘ್ರದಲ್ಲೇ ಸೆಟ್ಟೇರಲಿದೆ ಅನ್ನೋ ಸುದ್ದಿ ಕೊಟ್ಟಿದ್ದಾರೆ ವಿಜಯ್ ಕಿರಗಂದೂರು. 

ಇನ್ನು ಇತ್ತೀಚಿಗಷ್ಟೇ ಅಂತರಾಷ್ಟ್ರಿಯ ಸುದ್ದಿ ಪತ್ರಿಕೆಗೆ ಸಂದರ್ಶನ ನೀಡಿರೋ ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಗಂದೂರು, ಕೆಜಿಎಫ್ 3 ಶುರುವಾಗೋದು ಕನ್ಫರ್ಮ್ ಎಂದಿದ್ದಾರೆ. ಅಕ್ಟೋಬರ್ ನಲ್ಲಿ ಶೂಟಿಂಗ್ ಶುರು ಮಾಡಲಿದ್ದೇವೆ. ಈ ಬಾರಿ ಪ್ರೇಕ್ಷಕರಿಗೆ ಕೆಜಿಎಫ್ 3 ಮೂಲಕ ಮಾರ್ವೆಲ್ ರೀತಿಯ ಪ್ರಪಂಚವನ್ನ ಕಟ್ಟಿಕೊಡಲಿದ್ದೇವೆ ಎಂದಿದ್ದಾರೆ. ಈ ಮಾತನ್ನ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಇಷ್ಟಕ್ಕೂ ಹೇಗಿರುತ್ತೆ ಮಾರ್ವೆಲ್ ಪ್ರಪಂಚ,,? ಹಾಲಿವುಡ್ ಸಿನಿಮಾ ನೋಡಿರುವ ಪ್ರೇಕ್ಷಕರಿಗೆ ಅದು ಹೇಗಿರುತ್ತೆ ಅನ್ನೋದನ್ನ ವಿವರಿಸಬೇಕಿಲ್ಲ. ಈಟರ್ನಲ್ಸ್, ಇತ್ತೀಚೆಗಷ್ಟೆ ಬಂದ ಡಾಕ್ಟರ್ ಸ್ಟ್ರೇಂಜ್ ರೀತಿಯ ಸಿನಿಮಾಗಳು.. ಕೆಜಿಎಫ್3 ಹೊಸ ಪ್ರಪಂಚವನ್ನೇ ಕಟ್ಟಿಕೊಡಲಿದೆ. ಮಾಯಾಲೋಕಕ್ಕೆ ನಿಮ್ಮನ್ನ ಕರೆದುಕೊಂಡುಹೋಗಲಿದೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more