ಗೋವಾ ಚಿತ್ರೋತ್ಸದಲ್ಲಿ ಸುದೀಪ್; ಈ ಗೌರವಕ್ಕೆ ಪಾತ್ರರಾಗುತ್ತಿರುವ ಮೊದಲ ಕನ್ನಡದ ನಟ!

Jan 17, 2021, 4:23 PM IST

ಗೋವಾ ರಾಜಧಾನಿ ಪಣಜಿಯಲ್ಲಿ ಶನಿವಾರ ಚಾಲನೆ ಪಡೆದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸುದೀಪ್ ಎಲ್ಲರ ಗಮನ ಸೆಳೆದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment