ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸುತ್ತಿದ್ದಾರೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್!

ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸುತ್ತಿದ್ದಾರೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್!

Suvarna News   | Asianet News
Published : Jan 14, 2021, 05:10 PM IST

ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡಿದ ಕಿಚ್ಚ ಸುದೀಪ್‌ 25 ವರ್ಷ ಪೂರೈಸುತ್ತಿದ್ದಾರೆ. ನಾಯಕನಾಗಿ ಮಾತ್ರವಲ್ಲದೇ ಸಮಾಜಮುಖಿಯಾಗಿ ಕಾರ್ಯಗಳಲ್ಲೂ ಗುರುತಿಸಿಕೊಂಡಿರುವ ಸುದೀಪ್‌ ಹಸು, ಬೀದಿ ನಾಯಿಗಳ ಸಂರಕ್ಷಣೆಗೆ ಜನೀನು ಖರೀಸಿದಿದ್ದಾರೆ. ಜೊತೆಗೆ ಹಿರಿಯ ನಿರ್ದೇಶಕ ಎ.ಟಿ ರಘುಗೆ ನೆರವಾಗಲು ಮುಂದಾಗಿದ್ದಾರೆ. ಒಂದು ಕೈಯಿಂದ ಮಾಡಿದ ದಾನ ಮತ್ತೊಂದು ಕೈಗೆ ತಿಳಯದಂತೆ ಮಾಡುವ ಸುದೀಪ್ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?