ಕನ್ನಡ ಸಿನಿಮಾ ರಂಗದ ಆರಡಿ ಕಟೌಟ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ನಟ. ಸಿನಿಮಾ ರಂಗದಲ್ಲಿ 25 ವರ್ಷಗಳನ್ನು ಪೂರೈಸಿರುವ ಕಿಚ್ಚ ಸುದೀಪ್ ತಮ್ಮ ಸಿನಿ ಜರ್ನಿ ಬಗ್ಗೆ, ತಮ್ಮ ಬದುಕಿನ ಇಂಟ್ರಸ್ಟಿಂಗ್ ಕಹಾನಿ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.