ವ್ಯಕ್ತಿ ಬದುಕಿದಾಗ ಮಾತನಾಡುವುದರಲ್ಲಿ ಗಂಡಸ್ತನ ಇರುತ್ತೆ; ವಿಜಯ ರಂಗರಾಜುಗೆ ಸುದೀಪ್ ಟಾಂಗ್!

Dec 13, 2020, 2:53 PM IST

ಖಾಸಗಿ ಸಂದರ್ಶನವೊಂದರಲ್ಲಿ ನಟ ವಿಜಯ ರಂಗರಾಜು ಡಾ. ವಿಷ್ಣುವರ್ಧನ್ ಅವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳುವಂತೆ, ಸಾಮಾಜಿಕ ಜಾಲತಾಣದಲ್ಲಿ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಿಜಯ್ ಅವರ ವಿಡಿಯೋ ನೋಡಿ ಸುದೀಪ್‌ ಖಡಕ್‌ ಉತ್ತರ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment