ಐಷಾರಾಮಿ ಕಾರು ಬಿಟ್ಟು ಸೈಕಲ್ ಏರಿದ ಕಿಚ್ಚ ಸುದೀಪ್!

Nov 28, 2019, 2:37 PM IST

ಕೋಟಿಗೊಬ್ಬ -3 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು   ಐಷಾರಾಮಿ ಕಾರು ಬಿಟ್ಟು ಮನೆಯಿಂದ ಸ್ಟುಡಿಯೋಗೆ ಸೈಕಲ್‌ನಲ್ಲಿ ಹೋಗಿದ್ದಾರೆ. ಸುದೀಪ್ ಸೈಕಲ್ ತುಳಿಯುತ್ತಿರುವ ವಿಡಿಯೋವನ್ನು ಸುದೀಪ್ ಇನ್ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ