ಮತ್ತೆ ಶುರುವಾಗಿದೆ ಸುದೀಪ್- ದರ್ಶನ್ ವಾರ್; ಗೆಲ್ಲೋರ್ಯಾರು?

ಮತ್ತೆ ಶುರುವಾಗಿದೆ ಸುದೀಪ್- ದರ್ಶನ್ ವಾರ್; ಗೆಲ್ಲೋರ್ಯಾರು?

Suvarna News   | Asianet News
Published : Jan 19, 2020, 03:41 PM ISTUpdated : Jan 19, 2020, 03:42 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾಗಳೇ ಹಾಗೆ. ಸಿಕ್ಕಾಪಟ್ಟೆ ಕ್ರೇಜ್ ಹುಟ್ಟಿಸಿ ಬಿಡುತ್ತವೆ. ಜೊತೆಗೆ ಜೊತೆಗೆ ನಿರೀಕ್ಷೆನೂ ಹೆಚ್ಚಿರುತ್ತವೆ. ಕೋಟಿಗೊಬ್ಬ-3 ಚಿತ್ರದ ಬಗ್ಗೆನೂ ಅಂತಹದ್ದೇ ಒಂದ್ ಕುತೂಹಲ ಇದೆ. ಸಂಕ್ರಾಂತಿ ಹಬ್ಬಕ್ಕೆ ಬಂದ ಆ ಒಂದೇ ಒಂದ್ ಮೋಷನ್ ಪೋಸ್ಟರ್ ಫುಲ್ ಸೌಂಡ್ ಮಾಡ್ತಿದೆ. ಬೇಜಾನ್ ಕುತೂಹಲವನ್ನೂ ಕೆರಳಿಸಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಸದ್ದೇನೂ ಕಡಿಮೆ ಇಲ್ಲ. ರಾಬರ್ಟ್ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಗೂ ಒಳ್ಳೆ ರೆಸ್ಪಾನ್ಸ್ ಬಂದಿದೆ. ಹೊಸದೊಂದು ಕ್ರೇಜ್ ಹುಟ್ಟಿಕೊಂಡಿದೆ. ಆಂಜನೇಯನ ಅವತಾರದಲ್ಲಿಯೇ ದರ್ಶನ್ ಇದರಲ್ಲಿ ಕಾಣಿಸಿಕೊಂಡು ಎಲ್ಲರಿಗೂ ಸ್ವೀಟ್ ಶಾಕ್ ಕೊಟ್ಟಿದ್ದಾರೆ. ಅಷ್ಟು ಆಕರ್ಷಕವಾಗಿರೋ ಈ ಮೋಷನ್ ಪೋಸ್ಟರ್ ಫುಲ್ ಸೌಂಡ್ ಮಾಡ್ತಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?