ದರ್ಶನ್ ವೇದಿಕೆ ಮೇಲಿದ್ದಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ?

ದರ್ಶನ್ ವೇದಿಕೆ ಮೇಲಿದ್ದಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ?

Suvarna News   | Asianet News
Published : Jan 31, 2020, 04:48 PM IST

ನಟ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  'ಮುಂದಿನ ಅಧ್ಯಾಯ' ಸಿನಿಮಾ ತಂಡ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರೋ ಎಲ್ಲಾ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ತಿಳಿಸಿತು.  ವೈ ವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ಹೇಳಲಾಯಿತು.  ಆದ್ರೆ ಡೈರೆಕ್ಟರ್ಸ್ ಲೀಸ್ಟ್ ನಲ್ಲಿ ಕಿಚ್ಚನ ಸುಳಿವೇ ಸಿಗಲಿಲ್ಲ. ಸಿನಿಮಾ ಸಮಾರಂಭಕ್ಕೆ ದರ್ಶನ್ ಬರ್ತಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ? ಈ ವಿಡಿಯೋ ನೋಡಿ! 

ನಟ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  'ಮುಂದಿನ ಅಧ್ಯಾಯ' ಸಿನಿಮಾ ತಂಡ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರೋ ಎಲ್ಲಾ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ತಿಳಿಸಿತು.  

ವೈ ವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ಹೇಳಲಾಯಿತು.  ಆದ್ರೆ ಡೈರೆಕ್ಟರ್ಸ್ ಲೀಸ್ಟ್ ನಲ್ಲಿ ಕಿಚ್ಚನ ಸುಳಿವೇ ಸಿಗಲಿಲ್ಲ. ಸಿನಿಮಾ ಸಮಾರಂಭಕ್ಕೆ ದರ್ಶನ್ ಬರ್ತಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ? ಈ ವಿಡಿಯೋ ನೋಡಿ! 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?