ಹೊಸ ವರ್ಷಕ್ಕೆ  ಕಿಚ್ಚ ಸುದೀಪ್ ಅದ್ಭುತ ಸಂದೇಶ ! ಏನದು ಕೇಳಿಸಿಕೊಳ್ಳಿ!

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಅದ್ಭುತ ಸಂದೇಶ ! ಏನದು ಕೇಳಿಸಿಕೊಳ್ಳಿ!

Published : Jan 01, 2020, 03:05 PM ISTUpdated : Jan 01, 2020, 04:55 PM IST

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಶುಭಾಶಯಗಳನ್ನು ಕೋರುತ್ತಾ,  '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು!  ನೀವು ಕ್ಷಮೆ ಕೇಳಬೇಕಾದವರು  ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ 2020 ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ  ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

ಹೊಸ ವರ್ಷಕ್ಕೆ    ಶುಭಾಶಯಗಳನ್ನು ಕೋರಿದ್ದಾರೆ. '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು!  ನೀವು ಕ್ಷಮೆ ಕೇಳಬೇಕಾದವರು  ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ  ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?