Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್!

Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್!

Published : Mar 04, 2022, 05:14 PM IST

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದ ತಂಡ ದಿನಕ್ಕೊಂದು ಕುತೂಹಲದ ಸುದ್ದಿ ಕೊಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಕುರಿತು ಸಾಕಷ್ಟು ಅಪ್‌ಡೇಟ್ ಕೊಟ್ಟಿತ್ತು. ಈಗ ಮತ್ತೊಂದು ಸರ್‌ಪ್ರೈಸ್ ವಿಷಯ ಹಂಚಿಕೊಂಡಿದೆ.

ಕಿಚ್ಚ ಸುದೀಪ್ (Kichcha Sudeep) ನಟನೆಯ 'ವಿಕ್ರಾಂತ್ ರೋಣ' (Vikrant Rona) ಸಿನಿಮಾದ ತಂಡ ದಿನಕ್ಕೊಂದು ಕುತೂಹಲದ ಸುದ್ದಿ ಕೊಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಕುರಿತು ಸಾಕಷ್ಟು ಅಪ್‌ಡೇಟ್ ಕೊಟ್ಟಿತ್ತು. ಈಗ ಮತ್ತೊಂದು ಸರ್‌ಪ್ರೈಸ್ ವಿಷಯ ಹಂಚಿಕೊಂಡಿದೆ. ಹೌದು! ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆ ಮಾಡುವ ಮೂಲಕ ಸಿನಿಮಾದ ಪ್ರಮೋಷನ್ ಶುರು ಮಾಡಲಿರುವ ಚಿತ್ರತಂಡ, ಆ ನಂತರ ‘ಹೇ ಫಕೀರಾ’ ಹಾಡು ರಿಲೀಸ್ ಆಗಲಿದೆ. ಈಗಾಗಲೇ ಟ್ರೇಲರ್‌ಗೆ ಬಳಸಿಕೊಂಡಿರುವ ಮತ್ತು ಸಖತ್ ಕ್ರೇಜ್ ಕ್ರಿಯೇಟ್ ಮಾಡಿದ್ದ ‘ಗುಮ್ಮ ಬಂದ ಗುಮ್ಮ’ ಹಾಡು ಬಿಡುಗಡೆ ಆಗಲಿದೆ. ಇದಾದ ಕೆಲ ದಿನಗಳ ನಂತರ ‘ಚಿಕ್ಕಿ ಬೊಂಬೆ’ ಗೀತೆಯನ್ನು ರಿಲೀಸ್ ಮಾಡಲಿದ್ದಾರಂತೆ. 

Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

ಬ್ಯಾಕ್ ಟು ಬ್ಯಾಕ್ ಎರಡು ಹಾಡುಗಳು ರಿಲೀಸ್ ಆದ ನಂತರ ಅಭಿಮಾನಿಗಳಿಗೆ ಮತ್ತೆ ಸರ್‌ಪ್ರೈಸ್ ಕಾದಿದೆ. ಆ ಸರ್‌ಪ್ರೈಸ್ ಏನು ಎನ್ನುವುದನ್ನು ಚಿತ್ರತಂಡ ಹೇಳಿಲ್ಲ. ಸರ್‌ಪ್ರೈಸ್ ಮುಗಿಯುತ್ತಿದ್ದಂತೆಯೇ ಮತ್ತೊಂದು ಗೀತೆಯನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಚಿತ್ರತಂಡ ಮಾಡಿಕೊಂಡಿದ್ದು, ಈ ಗೀತೆ ರಿಲೀಸ್ ಆಗುತ್ತಿದ್ದಂತೆಯೇ ಮತ್ತೊಂದು ಸರ್‌ಪ್ರೈಸ್ ಕಾದಿದೆ. ಅದು ಕೂಡ ಸಸ್ಪನ್ಸ್. ಎರಡು ಸರ್‌ಪ್ರೈಸ್ ಮುಗಿಯುತ್ತಿದ್ದಂತೆಯೇ ‘ದ ಕ್ವೀನ್ ಆಫ್ ಗುಡ್ ಟೈಮ್ಸ್’ ಸಾಂಗ್ ರಿಲೀಸ್ ಆಗಲಿದೆ. ಆನಂತರ 'ವಿಕ್ರಾಂತ್ ರೋಣ' ಚಿತ್ರದ ಟ್ರೇಲರ್ ಬಿಡುಗಡೆ. ಟ್ರೇಲರ್ ನೋಡಿದವರಿಗೂ ಮತ್ತೊಂದು ಸರ್ ಪ್ರೈಸ್ ಕಾದಿದೆ. ಇಷ್ಟೊಂದು ಸರ್‌ಪ್ರೈಸ್‌ಗಳನ್ನು ದಾಟಿಕೊಂಡು ಬಂದರೆ ಚಿತ್ರ ಬಿಡುಗಡೆ. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more