ವಿಕ್ರಾಂತ್ ರೋಣ ಸಿನಿಮಾಗೆ ಕಿಚ್ಚ ಪಡೆದ ಸಂಭಾವನೆ ಎಷ್ಟು ಗೊತ್ತಾ..?

ವಿಕ್ರಾಂತ್ ರೋಣ ಸಿನಿಮಾಗೆ ಕಿಚ್ಚ ಪಡೆದ ಸಂಭಾವನೆ ಎಷ್ಟು ಗೊತ್ತಾ..?

Published : Jul 04, 2022, 01:43 PM ISTUpdated : Jul 04, 2022, 06:00 PM IST

ವಿಕ್ರಾಂತ್ ರೋಣ (Vikrant Rona)  ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು ಕಿಚ್ಚ ಈ ಸಿನಿಮಾಗೆ ಎಷ್ಟು ಸಂಭಾವನೆ ಪಡೆದಿದ್ದಾರೆ ಅನ್ನೋ ಟಾಕ್ ಶುರುವಾಗಿದೆ. ಕಿಚ್ಚ ಸಂಭಾನೆಯನ್ನ ಪರ್ಸೆಟೇಜ್ ರೀತಿಯಲ್ಲಿ ಪಡೆದಿದ್ದಾರಂತೆ.
 

ವಿಕ್ರಾಂತ್ ರೋಣ (Vikrant Rona) ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು ಕಿಚ್ಚ ಈ ಸಿನಿಮಾಗೆ ಎಷ್ಟು ಸಂಭಾವನೆ ಪಡೆದಿದ್ದಾರೆ ಅನ್ನೋ ಟಾಕ್ ಶುರುವಾಗಿದೆ. ಕಿಚ್ಚ ಸಂಭಾನೆಯನ್ನ ಪರ್ಸೆಟೇಜ್ ರೀತಿಯಲ್ಲಿ ಪಡೆದಿದ್ದಾರಂತೆ. ಸದ್ಯ ಇರೋ ಮಾಹಿತಿ ಪ್ರಕಾರ ವಿಕ್ರಾಂತ್ ರೋಣ ಚಿತ್ರವನ್ನು 95 ಕೋಟಿ ವೆಚ್ಚದಲ್ಲಿ  ನಿರ್ಮಿಸಲಾಗಿದ್ಯಂತೆ. ಇದು ಕನ್ನಡದ ಬಿಗ್ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾದ ಓವರ್ ಆಲ್ ಬಜೆಟ್ ನ 16 ಪರ್ಸೆಂಟ್ ನಷ್ಟು ಹಣವನ್ನ ಸಂಭಾವನೆಯಾಗಿ ಪಡೆದುಕೊಂಡಿದ್ದಾರಂತೆ ಕಿಚ್ಚ ಸುದೀಪ್. ಅಂದರೆ ಸರಿಸುಮಾರು 15 ಕೋಟಿಯಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಸುದೀಪ್. 

ಈಗಾಗಲೇ ವಿಕ್ರಾಂತ್ ರೋಣ ಚಿತ್ರದ ರಾ..ರಾ...ರಕ್ಕಮ್ಮಾ ಹಾಡು ಸೂಪರ್ ಡೂಪರ್ ಹಿಟ್ ಆಗಿದೆ. ಅದಾದ ನಂತ್ರ ಬಿಡುಗಡೆ ಆದ ಚಿತ್ರದ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇದೀಗ ಚಿತ್ರತಂಡ ಸಿನಿಮಾದ ಮತ್ತೊಂದು ಹೊಸ ಹಾಡನ್ನು ಬಿಡುಗಡೆ ಮಾಡಿದೆ. ಚಿತ್ರದ 'Lullaby Song - Rajkumari' ಲಿರೀಕಲ್ ವಿಡಿಯೋ ಸಾಂಗ್ ಬಿಡುಗಡೆ ಮಾಡಲಾಗಿದ್ದು ಈ ಸಿನಿಮಾ ಮೇಲಿನ ನಿರೀಕ್ಷೆಯನ್ನ ಮತ್ತಷ್ಟು ಹೆಚ್ಚಿಸಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?