ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

Published : Aug 02, 2022, 05:30 PM IST

 ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ರಿಲೀಸ್ ಜೊತೆಗೆ ಬಿಗ್ ಬಾಸ್ ಒಟಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದು ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಕಮಾಯಿ ಮಾಡಿದೆ. ಈ ನಡುವೆ ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ನಿರ್ಮಾಪಕ ಜಾಕ್ ಮಂಜು ಅವರ ಸಹಾಯದಿಂದ ಪುಟ್ಟ ಬಾಲಕ ಸುದೀಪ್ ಅವರನ್ನು ಭೇಟಿಯಾಗಿ ಸಂತಸ ಪಟ್ಟಿದ್ದಾನೆ.ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಆಟೋ ಮೇಲೆ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more