49ರ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನ ನಿವಾಸದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಹಾರ ಮತ್ತು ಕೇಕ್‌ಗಳನ್ನು ತರಬಾರದು ಎಂದು ಸುದೀಪ್ ಮನವಿ ಮಾಡಿಕೊಂಡಿದ್ದರು, ಈ ರೀತಿ ಹೇಳಲು ಕಾರಣ ಏನೆಂದು ಮಾಧ್ಯಮ ಮಿತ್ರರ ಜೊತೆ ಮಾತನಾಡುವಾಗ ತಿಳಿಸಿದ್ದಾರೆ. ಇಷ್ಟು ದಿನಗಳ ಕಾಲ ಅಭಿಮಾನಿಗಳ ಕೂಗು ಕೇಳಿಸಿಕೊಳ್ಳುವುದನ್ನು ಮಿಸ್ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment