ಅಳಿಯನಿಗಾಗಿ ಚಿತ್ರ ನಿರ್ಮಾಣಕ್ಕಿಳಿದ ಕಿಚ್ಚ ಸುದೀಪ್: ಸದ್ಯದಲ್ಲೇ ಬಿಗ್ ಸ್ಕ್ರೀನ್‌ನಲ್ಲಿ ಸಂಚಿತ್ ಸಂಜೀವ್

ಅಳಿಯನಿಗಾಗಿ ಚಿತ್ರ ನಿರ್ಮಾಣಕ್ಕಿಳಿದ ಕಿಚ್ಚ ಸುದೀಪ್: ಸದ್ಯದಲ್ಲೇ ಬಿಗ್ ಸ್ಕ್ರೀನ್‌ನಲ್ಲಿ ಸಂಚಿತ್ ಸಂಜೀವ್

Published : Jan 02, 2025, 11:34 AM IST

ರಾಕಿಂಗ್ ಸ್ಟಾರ್ ಯಶ್ ತಮ್ಮ ಕುಟುಂಬದೊಂದಿಗೆ ಹೊಸ ವರ್ಷವನ್ನು ಆಚರಿಸಿದ್ದಾರೆ. ಕಿಚ್ಚ ಸುದೀಪ್ ತಮ್ಮ ಅಕ್ಕನ ಮಗ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಮ್ಯಾಕ್ಸ್ ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.  ಆದ್ರೆ ಇದು ಕಿಚ್ಚ ನಾಯಕನಾಗಿ ನಟಿಸುತ್ತಿರೋ ಸಿನಿಮಾ ಅಲ್ಲ. ಬದಲಾಗಿ ಸುದೀಪ್ ನಿರ್ಮಾಣ ಮಾಡ್ತಾ ಇರೋ ಚಿತ್ರ ಇದಾಗಿದೆ. ಕಿಚ್ಚನ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು ಕೆ ಆರ್ ಜಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದ್ದು,  ಈ ಸಿನಿಮಾದಲ್ಲಿ ನಾಯಕನಾಗಿ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್  ನಟಿಸಲಿದ್ದಾರೆ. ಇದು ಸಂಚಿತ್ ಚೊಚ್ಚಲ ಸಿನಿಮಾವಾಗಿದ್ದು,  ಕಿಚ್ಚ ಬಂಡವಾಳ ಹೂಡ್ತಿರೋದು ಸಿನಿಮಾ ಮೇಲಿನ ನಿರೀಕ್ಷೆಯನ್ನ ದುಪ್ಪಟ್ಟು ಮಾಡಿದೆ. 

ಮತ್ತೊಂದೆಡೆ ಟಾಕ್ಸಿಕ್ ಸೆಕೆಂಡ್ ಶೆಡ್ಯೂಲ್ ಮುಗಿಸಿ ಬೆಂಗಳೂರಿಗೆ ಮರಳಿರೋ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಜೊತೆಗೆ ನ್ಯೂ ಇಯರ್ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಯಥರ್ವ ಮತ್ತು ಆಯ್ರಾ ಜೊತೆ ತಮ್ಮ ಅಪಾರ್ಟ್​​​ಮೆಂಟ್ ನಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನ  ಸ್ವಾಗತಿಸಿದ್ದಾರೆ ಯಶ್. ಸದ್ಯ ಯಶ್ ಸೋಷಿಯಲ್ ಮಿಡಿಯಾದಲ್ಲಿ ಈ ಫೋಟೋಗಳನ್ನ ಹಂಚಿಕೊಂಡು ಅಭಿಮಾನಿಗಳಿಗೂ ನ್ಯೂ ಇಯರ್ ವಿಶ್ ಮಾಡಿದ್ದಾರೆ.  ಮತ್ತೊಂದೆಡೆ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!